Job · chapter 35 · verse 16
Job 35:16 in Kannada
ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
Aadadarinda yobanu vyarthavaagi baayi teredu tiluvalike illade nudigalannu hechchisuttaane.
Job 35:16 in English
- King James Version (KJV)
- Therefore doth Job open his mouth in vain; he multiplieth words without knowledge.
- World English Bible (WEB)
- therefore Job opens his mouth with empty talk, and he multiplies words without knowledge.”
- American Standard Version (ASV)
- Therefore doth Job open his mouth in vanity; He multiplieth words without knowledge.
- Bible in Basic English (BBE)
- And Job's mouth is open wide to give out what is of no profit, increasing words without knowledge.
- Darby Translation (DBY)
- For Job hath opened his mouth in vanity, and made words abundant without knowledge.
- Webster's Bible (WBS)
- Therefore doth Job open his mouth in vain; he multiplieth words without knowledge.
- Young's Literal Translation (YLT)
- And Job [with] vanity doth open his mouth, Without knowledge words he multiplieth.
Read in context
- 14ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
- 15ಆದರೆ ಈಗ ಅದು ಹಾಗಲ್ಲದಿರುವದರಿಂದ ಆತನು ತನ್ನ ಕೋಪದಿಂದ ಏನೂ ವಿಚಾರಿಸದೆ ಇದ್ದಾನೆ; ಆದರೂ ಅವನು ದೊಡ್ಡ ಇಕ್ಕಟ್ಟಿನಲ್ಲಿ ಅದನ್ನು ತಿಳುಕೊಳ್ಳುವದಿಲ್ಲ.ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
- 16ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
Cross references
- Job 38:2 ಯೋಬನು 38:2ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
- Job 33:8–12 ಯೋಬನು 33:8–12ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ. ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ. ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ. ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ. ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
- Job 34:35–37 ಯೋಬನು 34:35–37ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ. ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ. ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
- Job 33:2 ಯೋಬನು 33:2ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ.
- Job 3:1 ಯೋಬನು 3:1ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.