Job · chapter 35 · verse 3
Job 35:3 in Kannada
ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
Neenu--nanage enu prayojanavaaguvadu? Nanna paapavu tole yalpattare nanage laabhavenu ennuvi.
Job 35:3 in English
- King James Version (KJV)
- For thou saidst, What advantage will it be unto thee? [and], What profit shall I have, [if I be cleansed] from my sin?
- World English Bible (WEB)
- that you ask, ‘What advantage will it be to you? What profit will I have, more than if I had sinned?’
- American Standard Version (ASV)
- That thou sayest, What advantage will it be unto thee? [And], What profit shall I have, more than if I had sinned?
- Bible in Basic English (BBE)
- What profit is it to me, and how am I better off than if I had done wrong?
- Darby Translation (DBY)
- For thou hast asked of what profit it is unto thee: what do I gain more than if I had sinned?
- Webster's Bible (WBS)
- For thou saidst, What advantage will it be to thee? [and] , What profit shall I have, [if I be cleansed] from my sin?
- Young's Literal Translation (YLT)
- For thou sayest, 'What doth it profit Thee! What do I profit from my sin?'
Read in context
- 1ಇದಲ್ಲದೆ ಎಲೀಹು ಮಾತನಾಡಿ ಹೇಳಿದ್ದೇನಂದರೆ--
- 2ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ?
- 3ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
- 4ನಾನು ನಿನಗೂ ನಿನ್ನ ಸಂಗಡ ಇರುವ ಸ್ನೇಹಿತರಿಗೂ ಉತ್ತರ ಕೊಡುತ್ತೇನೆ.
- 5ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ.
Cross references
- Job 34:9 ಯೋಬನು 34:9ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
- Malachi 3:14 ಮಲಾಕಿಯ 3:14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Job 9:30–31 ಯೋಬನು 9:30–31ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- Job 9:21–22 ಯೋಬನು 9:21–22ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು. ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- Job 10:15 ಯೋಬನು 10:15ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
- Job 31:2 ಯೋಬನು 31:2ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು?
- Job 21:15 ಯೋಬನು 21:15ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Psalm 73:13 ಕೀರ್ತನೆಗಳು 73:13ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.