Job · chapter 35 · verse 5
Job 35:5 in Kannada
ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ.
Aakaashagalannu drushtisi nodu, meghagalannu drushtisu; avu ninaginta ettaravaagive.
Job 35:5 in English
- King James Version (KJV)
- Look unto the heavens, and see; and behold the clouds [which] are higher than thou.
- World English Bible (WEB)
- Look to the skies, and see. See the skies, which are higher than you.
- American Standard Version (ASV)
- Look unto the heavens, and see; And behold the skies, which are higher than thou.
- Bible in Basic English (BBE)
- Let your eyes be turned to the heavens, and lifted up to see the skies; they are higher than you.
- Darby Translation (DBY)
- Look unto the heavens and see; and survey the skies: they are higher than thou.
- Webster's Bible (WBS)
- Look to the heavens, and see; and behold the clouds [which] are higher than thou.
- Young's Literal Translation (YLT)
- Behold attentively the heavens — and see, And behold the clouds, They have been higher than thou.
Read in context
- 3ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
- 4ನಾನು ನಿನಗೂ ನಿನ್ನ ಸಂಗಡ ಇರುವ ಸ್ನೇಹಿತರಿಗೂ ಉತ್ತರ ಕೊಡುತ್ತೇನೆ.
- 5ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ.
- 6ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ?
- 7ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
Cross references
- Job 22:12 ಯೋಬನು 22:12ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
- Isaiah 55:9 ಯೆಶಾಯ 55:9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Isaiah 40:22–23 ಯೆಶಾಯ 40:22–23ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2
- Nahum 1:3 ನಹೂಮ 1:3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- Job 37:16 ಯೋಬನು 37:16ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
- Psalm 8:3–4 ಕೀರ್ತನೆಗಳು 8:3–4ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- Job 37:22–23 ಯೋಬನು 37:22–23ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು. ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Job 25:5–6 ಯೋಬನು 25:5–6ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು? ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?