Job · chapter 35 · verse 7
Job 35:7 in Kannada
ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
Neenu neetivantanaagi ddare aatanigenu koduvi? Illave aatanu ninna kaiyinda enu tegedukolluvanu?
Job 35:7 in English
- King James Version (KJV)
- If thou be righteous, what givest thou him? or what receiveth he of thine hand?
- World English Bible (WEB)
- If you are righteous, what do you give him? Or what does he receive from your hand?
- American Standard Version (ASV)
- If thou be righteous, what givest thou him? Or what receiveth he of thy hand?
- Bible in Basic English (BBE)
- If you are upright, what do you give to him? or what does he take from your hand?
- Darby Translation (DBY)
- If thou be righteous, what givest thou to him? or what doth he receive of thy hand?
- Webster's Bible (WBS)
- If thou art righteous, what givest thou to him? or what receiveth he from thy hand?
- Young's Literal Translation (YLT)
- If thou hast been righteous, What dost thou give to Him? Or what from thy hand doth He receive?
Read in context
- 5ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ.
- 6ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ?
- 7ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
- 8ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
- 9ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.
Cross references
- Job 22:2–3 ಯೋಬನು 22:2–3ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ? ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- Psalm 16:2 ಕೀರ್ತನೆಗಳು 16:2ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
- Romans 11:35 ರೋಮಾಪುರದವರಿಗೆ 11:35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Proverbs 9:12 ಜ್ಞಾನೋಕ್ತಿಗಳು 9:12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- Luke 17:10 ಲೂಕನು 17:10ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
- 1 Chronicles 29:14 1 ಪೂರ್ವಕಾಲವೃತ್ತಾಂತ 29:14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.