Job · chapter 36 · verse 11
Job 36:11 in Kannada
ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
Avaru vidheyaraagi sevisidare tamma divasagalannu abhivruddhiyalliyoo varusha galannu sukhadalliyoo pooraisuvaru.
Job 36:11 in English
- King James Version (KJV)
- If they obey and serve [him], they shall spend their days in prosperity, and their years in pleasures.
- World English Bible (WEB)
- If they listen and serve him, they will spend their days in prosperity, and their years in pleasures.
- American Standard Version (ASV)
- If they hearken and serve [him], They shall spend their days in prosperity, And their years in pleasures.
- Bible in Basic English (BBE)
- If they give ear to his voice, and do his word, then he gives them long life, and years full of pleasure.
- Darby Translation (DBY)
- If they hearken and serve [him], they shall accomplish their days in prosperity, and their years in pleasures.
- Webster's Bible (WBS)
- If they obey and serve [him] , they shall spend their days in prosperity, and their years in pleasures.
- Young's Literal Translation (YLT)
- If they do hear and serve, They complete their days in good, And their years in pleasantness.
Read in context
- 9ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
- 10ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
- 11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
- 12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
- 13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
Cross references
- Jeremiah 7:23 ಯೆರೆಮೀಯ 7:23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Jeremiah 26:13 ಯೆರೆಮೀಯ 26:13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
- Isaiah 1:19 ಯೆಶಾಯ 1:19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Deuteronomy 4:30 ಧರ್ಮೋಪದೇಶಕಾಂಡ 4:30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Job 22:23 ಯೋಬನು 22:23ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
- James 5:5 ಯಾಕೋಬನು 5:5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Revelation 18:7 ಪ್ರಕಟನೆ 18:7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
- Job 22:21 ಯೋಬನು 22:21ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
- Ecclesiastes 9:2–3 ಪ್ರಸಂಗಿ 9:2–3ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು. ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- Job 11:13–19 ಯೋಬನು 11:13–19ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ, ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ. ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ. ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ. ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ. ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.