Job · chapter 36 · verse 13
Job 36:13 in Kannada
ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
Hrudayadalli kapata iru vavaru kopavannu koodisuttaare. Aatanu avarannu bandhisidare avaru moreyiduvadilla.
Job 36:13 in English
- King James Version (KJV)
- But the hypocrites in heart heap up wrath: they cry not when he bindeth them.
- World English Bible (WEB)
- “But those who are godless in heart lay up anger. They don’t cry for help when he binds them.
- American Standard Version (ASV)
- But they that are godless in heart lay up anger: They cry not for help when he bindeth them.
- Bible in Basic English (BBE)
- Those who have no fear of God keep wrath stored up in their hearts; they give no cry for help when they are made prisoners.
- Darby Translation (DBY)
- But the godless in heart heap up anger; they cry not when he bindeth them:
- Webster's Bible (WBS)
- But the hypocrites in heart heap up wrath: they cry not when he bindeth them.
- Young's Literal Translation (YLT)
- And the profane in heart set the face, They cry not when He hath bound them.
Read in context
- 11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
- 12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
- 13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
- 14ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
- 15ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
Cross references
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Job 27:8–10 ಯೋಬನು 27:8–10ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು? ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ? ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- Job 36:8 ಯೋಬನು 36:8ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
- Matthew 22:12–13 ಮತ್ತಾಯನು 22:12–13ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- Job 35:9–10 ಯೋಬನು 35:9–10ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ. ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
- Psalm 107:10 ಕೀರ್ತನೆಗಳು 107:10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
- 2 Chronicles 28:13 2 ಪೂರ್ವಕಾಲವೃತ್ತಾಂತ 28:13ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
- Job 15:4 ಯೋಬನು 15:4ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
- Numbers 32:14 ಅರಣ್ಯಕಾಂಡ 32:14ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.