Job · chapter 36 · verse 14
Job 36:14 in Kannada
ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
Yauva nadalli avaru saayuttaare. Avara jeevavu apavi trara madhyadalli ide.
Job 36:14 in English
- King James Version (KJV)
- They die in youth, and their life [is] among the unclean.
- World English Bible (WEB)
- They die in youth. Their life perishes among the unclean.
- American Standard Version (ASV)
- They die in youth, And their life [perisheth] among the unclean.
- Bible in Basic English (BBE)
- They come to their end while they are still young, their life is short like that of those who are used for sex purposes in the worship of their gods.
- Darby Translation (DBY)
- Their soul dieth in youth, and their life is among the unclean.
- Webster's Bible (WBS)
- They die in youth, and their life [is] among the unclean.
- Young's Literal Translation (YLT)
- Their soul dieth in youth, And their life among the defiled.
Read in context
- 12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
- 13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
- 14ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
- 15ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
- 16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
Cross references
- Job 22:16 ಯೋಬನು 22:16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- Job 15:32 ಯೋಬನು 15:32ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
- Deuteronomy 23:17 ಧರ್ಮೋಪದೇಶಕಾಂಡ 23:17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Genesis 19:5 ಆದಿಕಾಂಡ 19:5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
- Leviticus 10:1–2 ಯಾಜಕಕಾಂಡ 10:1–2ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- Job 21:23–25 ಯೋಬನು 21:23–25ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ. ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ. ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.
- Genesis 38:7–10 ಆದಿಕಾಂಡ 38:7–10ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು. ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು. ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು. ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- Genesis 19:24–25 ಆದಿಕಾಂಡ 19:24–25ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.