Job · chapter 36 · verse 16
Job 36:16 in Kannada
ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
Ninnannu aatanu haageye ikkattinolaginda tegedu ikkattillada vishaalavaada sthalakke baramaada bahudaagittu; ninna mejina mele idatakkavugalu kobbininda tumbidavugalaagiruvavu.
Job 36:16 in English
- King James Version (KJV)
- Even so would he have removed thee out of the strait [into] a broad place, where [there is] no straitness; and that which should be set on thy table [should be] full of fatness.
- World English Bible (WEB)
- Yes, he would have allured you out of distress, into a wide place, where there is no restriction. That which is set on your table would be full of fatness.
- American Standard Version (ASV)
- Yea, he would have allured thee out of distress Into a broad place, where there is no straitness; And that which is set on thy table would be full of fatness.
- Bible in Basic English (BBE)
- ...
- Darby Translation (DBY)
- Even so would he have allured thee out of the jaws of distress into a broad place, where there is no straitness; and the supply of thy table [would be] full of fatness.
- Webster's Bible (WBS)
- Even so would he have removed thee out of the strait [into] a broad place, where [there is] no straitness; and that which should be set on thy table [would be] full of fatness.
- Young's Literal Translation (YLT)
- And also He moved thee from a strait place, [To] a broad place — no straitness under it, And the sitting beyond of thy table Hath been full of fatness.
Read in context
- 14ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
- 15ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
- 16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- 17ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
- 18ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
Cross references
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Psalm 118:5 ಕೀರ್ತನೆಗಳು 118:5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Psalm 18:19 ಕೀರ್ತನೆಗಳು 18:19ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- Psalm 40:1–3 ಕೀರ್ತನೆಗಳು 40:1–3ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Psalm 36:8 ಕೀರ್ತನೆಗಳು 36:8ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
- Job 42:10–17 ಯೋಬನು 42:10–17ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು. ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು. ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು. ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು. ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು. ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು. ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು. ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Job 19:8 ಯೋಬನು 19:8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
- Hosea 2:14 ಹೋಶೇಯ 2:14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
- Isaiah 55:2 ಯೆಶಾಯ 55:2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!