Job · chapter 36 · verse 17
Job 36:17 in Kannada
ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
Aadare neenu dushtana nyaayavannu pooraisidi; nyaayavoo teerpoo ninnannu hidiyuvavu.
Job 36:17 in English
- King James Version (KJV)
- But thou hast fulfilled the judgment of the wicked: judgment and justice take hold [on thee].
- World English Bible (WEB)
- “But you are full of the judgment of the wicked. Judgment and justice take hold of you.
- American Standard Version (ASV)
- But thou art full of the judgment of the wicked: Judgment and justice take hold [on thee].
- Bible in Basic English (BBE)
- ...
- Darby Translation (DBY)
- But thou art full of the judgments of the wicked: judgment and justice take hold [on thee].
- Webster's Bible (WBS)
- But thou hast fulfilled the judgment of the wicked: judgment and justice take hold [on thee] .
- Young's Literal Translation (YLT)
- And the judgment of the wicked thou hast fulfilled, Judgment and justice are upheld — because of fury,
Read in context
- 15ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
- 16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- 17ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
- 18ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
- 19ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
Cross references
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Job 16:5 ಯೋಬನು 16:5ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
- Job 34:36 ಯೋಬನು 34:36ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
- Job 34:8 ಯೋಬನು 34:8ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ.
- Job 22:11 ಯೋಬನು 22:11ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.