Job · chapter 36 · verse 19
Job 36:19 in Kannada
ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
Avanu ninna aishvaryavannu lekkisu vano? Bangaaravannoo balada ellaa shaktigalannoo lekkisanu.
Job 36:19 in English
- King James Version (KJV)
- Will he esteem thy riches? [no], not gold, nor all the forces of strength.
- World English Bible (WEB)
- Would your wealth sustain you in distress, or all the might of your strength?
- American Standard Version (ASV)
- Will thy cry avail, [that thou be] not in distress, Or all the forces of [thy] strength?
- Bible in Basic English (BBE)
- ...
- Darby Translation (DBY)
- Will he esteem thy riches? Not gold, nor all the resources of strength!
- Webster's Bible (WBS)
- Will he esteem thy riches? [no] , not gold, nor all the forces of strength.
- Young's Literal Translation (YLT)
- Doth He value thy riches? He hath gold, and all the forces of power.
Read in context
- 17ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
- 18ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
- 19ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
- 20ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.
- 21ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
Cross references
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- Proverbs 11:21 ಜ್ಞಾನೋಕ್ತಿಗಳು 11:21ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Proverbs 10:2 ಜ್ಞಾನೋಕ್ತಿಗಳು 10:2ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- James 5:3 ಯಾಕೋಬನು 5:3ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
- Psalm 33:16–17 ಕೀರ್ತನೆಗಳು 33:16–17ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
- Isaiah 2:20 ಯೆಶಾಯ 2:20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
- Job 9:13 ಯೋಬನು 9:13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
- Job 34:20 ಯೋಬನು 34:20ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.