Job · chapter 36 · verse 2
Job 36:2 in Kannada
ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.
Nanagoskara svalpa taali ko; aaga ninage prakatamaaduvenu; yaakandare devara paravaagi innoo maatugaluntu.
Job 36:2 in English
- King James Version (KJV)
- Suffer me a little, and I will shew thee that [I have] yet to speak on God’s behalf.
- World English Bible (WEB)
- “Bear with me a little, and I will show you; for I still have something to say on God’s behalf.
- American Standard Version (ASV)
- Suffer me a little, and I will show thee; For I have yet somewhat to say on God’s behalf.
- Bible in Basic English (BBE)
- Give me a little more time, and I will make it clear to you; for I have still something to say for God.
- Darby Translation (DBY)
- Suffer me a little, and I will shew thee that I have yet words for God.
- Webster's Bible (WBS)
- Suffer me a little, and I will show thee that [I have] yet to speak on God's behalf.
- Young's Literal Translation (YLT)
- Honour me a little, and I shew thee, That yet for God [are] words.
Read in context
- 1ಎಲೀಹು ಮುಂದುವರಿದು ಹೇಳಿದ್ದೇನಂದರೆ--
- 2ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.
- 3ನನ್ನ ತಿಳುವಳಿಕೆಯನ್ನು ದೂರದಿಂದ ತಕ್ಕೊಂಡು ಬರುವೆನು; ನನ್ನ ನಿರ್ಮಾಣಿಕನಿಗೆ ನೀತಿಯನ್ನು ಸಲ್ಲಿಸುವೆನು.
- 4ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
Cross references
- Job 21:3 ಯೋಬನು 21:3ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- Job 13:7–8 ಯೋಬನು 13:7–8ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ? ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
- 2 Corinthians 5:20 2 ಕೊರಿಂಥದವರಿಗೆ 5:20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- Job 33:6 ಯೋಬನು 33:6ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
- Hebrews 13:22 ಇಬ್ರಿಯರಿಗೆ 13:22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
- Jeremiah 15:19 ಯೆರೆಮೀಯ 15:19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
- Job 33:31–33 ಯೋಬನು 33:31–33ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ. ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ. ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Exodus 4:16 ವಿಮೋಚನಕಾಂಡ 4:16ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.