Job · chapter 36 · verse 20
Job 36:20 in Kannada
ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.
Janagalu tamma sthaladalli odeyalpaduva raatriyannu bayasabeda.
Job 36:20 in English
- King James Version (KJV)
- Desire not the night, when people are cut off in their place.
- World English Bible (WEB)
- Don’t desire the night, when people are cut off in their place.
- American Standard Version (ASV)
- Desire not the night, When peoples are cut off in their place.
- Bible in Basic English (BBE)
- ...
- Darby Translation (DBY)
- Desire not the night, when peoples are cut off from their place.
- Webster's Bible (WBS)
- Desire not the night, when people are cut off in their place.
- Young's Literal Translation (YLT)
- Desire not the night, For the going up of peoples in their stead.
Read in context
- 18ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.
- 19ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
- 20ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.
- 21ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
- 22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
Cross references
- Job 34:25 ಯೋಬನು 34:25ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ.
- Exodus 12:29 ವಿಮೋಚನಕಾಂಡ 12:29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
- 2 Kings 19:35 2 ಅರಸುಗಳು 19:35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- Job 34:20 ಯೋಬನು 34:20ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
- Job 7:15 ಯೋಬನು 7:15ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- Job 3:20–21 ಯೋಬನು 3:20–21ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
- Job 6:9 ಯೋಬನು 6:9ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Daniel 5:30 ದಾನಿಯೇಲನು 5:30ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- 1 Thessalonians 5:2–3 1 ಥೆಸಲೊನೀಕದವರಿಗೆ 5:2–3ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Ecclesiastes 11:3 ಪ್ರಸಂಗಿ 11:3ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
- Acts 1:25 ಅಪೊಸ್ತಲರ ಕೃತ್ಯಗಳು 1:25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.