Job · chapter 36 · verse 22
Job 36:22 in Kannada
ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
Igo, devaru tanna shaktiyalli unnatanaagi ddaane; aatana haage bodhisuvavanu yaaru?
Job 36:22 in English
- King James Version (KJV)
- Behold, God exalteth by his power: who teacheth like him?
- World English Bible (WEB)
- Behold, God is exalted in his power. Who is a teacher like him?
- American Standard Version (ASV)
- Behold, God doeth loftily in his power: Who is a teacher like unto him?
- Bible in Basic English (BBE)
- Truly God is lifted up in strength; who is a ruler like him?
- Darby Translation (DBY)
- Lo, God is exalted in his power: who teacheth as he?
- Webster's Bible (WBS)
- Behold, God exalteth by his power: who teacheth like him?
- Young's Literal Translation (YLT)
- Lo, God doth sit on high by His power, Who [is] like Him — a teacher?
Read in context
- 20ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.
- 21ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
- 22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
- 23ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
- 24ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
Cross references
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Romans 13:1 ರೋಮಾಪುರದವರಿಗೆ 13:1ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
- Luke 1:52 ಲೂಕನು 1:52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- Jeremiah 27:5–8 ಯೆರೆಮೀಯ 27:5–8ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 48:17 ಯೆಶಾಯ 48:17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
- Daniel 5:18 ದಾನಿಯೇಲನು 5:18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
- Isaiah 14:5 ಯೆಶಾಯ 14:5ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
- Psalm 75:7 ಕೀರ್ತನೆಗಳು 75:7ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Jeremiah 31:38 ಯೆರೆಮೀಯ 31:38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- Psalm 94:10 ಕೀರ್ತನೆಗಳು 94:10ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
- Psalm 94:12 ಕೀರ್ತನೆಗಳು 94:12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.