Job · chapter 36 · verse 23
Job 36:23 in Kannada
ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
Aatana maargavannu aatanige nemisidavanaaru? Neenu kettaddu maadidi endu heluvavanaaru?
Job 36:23 in English
- King James Version (KJV)
- Who hath enjoined him his way? or who can say, Thou hast wrought iniquity?
- World English Bible (WEB)
- Who has prescribed his way for him? Or who can say, ‘You have committed unrighteousness’?
- American Standard Version (ASV)
- Who hath enjoined him his way? Or who can say, Thou hast wrought unrighteousness?
- Bible in Basic English (BBE)
- Who ever gave orders to him, or said to him, You have done wrong?
- Darby Translation (DBY)
- Who hath appointed him his way? or who hath said, Thou hast wrought unrighteousness?
- Webster's Bible (WBS)
- Who hath enjoined him his way? or who can say, Thou hast wrought iniquity?
- Young's Literal Translation (YLT)
- Who hath appointed unto Him his way? And who said, 'Thou hast done iniquity?'
Read in context
- 21ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
- 22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
- 23ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
- 24ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
- 25ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ.
Cross references
- 1 Corinthians 2:16 1 ಕೊರಿಂಥದವರಿಗೆ 2:16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Isaiah 40:13–14 ಯೆಶಾಯ 40:13–14ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- Job 8:3 ಯೋಬನು 8:3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Job 34:13–33 ಯೋಬನು 34:13–33ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ? ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು. ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು. ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ? ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ? ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ. ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ. ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ. ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ. ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ. ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ. ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ. ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ. ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ. ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ. ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ. ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ. ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು. ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Job 34:10 ಯೋಬನು 34:10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
- Romans 9:14 ರೋಮಾಪುರದವರಿಗೆ 9:14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- Job 40:8 ಯೋಬನು 40:8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Romans 3:5 ರೋಮಾಪುರದವರಿಗೆ 3:5ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).