Job · chapter 36 · verse 24
Job 36:24 in Kannada
ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
Manushyanu noduva aatana krutyagalannu ghana padisuvadakke nenasiko.
Job 36:24 in English
- King James Version (KJV)
- Remember that thou magnify his work, which men behold.
- World English Bible (WEB)
- “Remember that you magnify his work, about which men have sung.
- American Standard Version (ASV)
- Remember that thou magnify his work, Whereof men have sung.
- Bible in Basic English (BBE)
- See that you give praise to his work, about which men make songs.
- Darby Translation (DBY)
- Remember that thou magnify his work, which men celebrate.
- Webster's Bible (WBS)
- Remember that thou magnify his work, which men behold.
- Young's Literal Translation (YLT)
- Remember that thou magnify His work That men have beheld.
Read in context
- 22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
- 23ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
- 24ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
- 25ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ.
- 26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
Cross references
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Psalm 145:10–12 ಕೀರ್ತನೆಗಳು 145:10–12ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- Psalm 72:18 ಕೀರ್ತನೆಗಳು 72:18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- Luke 1:46 ಲೂಕನು 1:46ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
- Psalm 111:2–4 ಕೀರ್ತನೆಗಳು 111:2–4ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ. ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ. ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
- Psalm 107:15 ಕೀರ್ತನೆಗಳು 107:15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- Psalm 111:8 ಕೀರ್ತನೆಗಳು 111:8ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
- Job 12:13–25 ಯೋಬನು 12:13–25ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ. ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ. ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ. ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ. ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ. ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ. ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ. ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ. ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ. ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ. ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ. ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
- Psalm 59:16 ಕೀರ್ತನೆಗಳು 59:16ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- Psalm 34:3 ಕೀರ್ತನೆಗಳು 34:3ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
- Psalm 28:5 ಕೀರ್ತನೆಗಳು 28:5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
- Psalm 86:8–10 ಕೀರ್ತನೆಗಳು 86:8–10ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು. ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.