Job · chapter 36 · verse 27
Job 36:27 in Kannada
ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
Aatanu neerina hanigalannu koodisidaaga, adara manjina prakaara maleyannu surisuttave.
Job 36:27 in English
- King James Version (KJV)
- For he maketh small the drops of water: they pour down rain according to the vapour thereof:
- World English Bible (WEB)
- For he draws up the drops of water, which distill in rain from his vapor,
- American Standard Version (ASV)
- For he draweth up the drops of water, Which distil in rain from his vapor,
- Bible in Basic English (BBE)
- For he takes up the drops from the sea; he sends them through his mist as rain,
- Darby Translation (DBY)
- For he draweth up the drops of water: they distil in rain from the vapour which he formeth,
- Webster's Bible (WBS)
- For he maketh small the drops of water: they pour down rain according to the vapor of it.
- Young's Literal Translation (YLT)
- When He doth diminish droppings of the waters, They refine rain according to its vapour,
Read in context
- 25ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ.
- 26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
- 27ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
- 28ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.
- 29ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
Cross references
- Psalm 147:8 ಕೀರ್ತನೆಗಳು 147:8ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
- Job 5:9 ಯೋಬನು 5:9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- Psalm 65:9–13 ಕೀರ್ತನೆಗಳು 65:9–13ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- Job 38:25–28 ಯೋಬನು 38:25–28ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು? ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು; ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು. ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?
- Job 36:33 ಯೋಬನು 36:33ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- Isaiah 5:6 ಯೆಶಾಯ 5:6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- Genesis 2:5–6 ಆದಿಕಾಂಡ 2:5–6ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ. ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.
- Job 38:34 ಯೋಬನು 38:34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.