Job · chapter 36 · verse 28
Job 36:28 in Kannada
ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.
Modagalu adannu surisi manu shyana mele samruddhiyaagi suriyamaaduttave.
Job 36:28 in English
- King James Version (KJV)
- Which the clouds do drop [and] distil upon man abundantly.
- World English Bible (WEB)
- which the skies pour down and which drop on man abundantly.
- American Standard Version (ASV)
- Which the skies pour down And drop upon man abundantly.
- Bible in Basic English (BBE)
- Flowing down from the sky, and dropping on the peoples.
- Darby Translation (DBY)
- Which the skies pour down [and] drop upon man abundantly.
- Webster's Bible (WBS)
- Which the clouds do drop [and] distill upon man abundantly.
- Young's Literal Translation (YLT)
- Which clouds do drop, They distil on man abundantly.
Read in context
- 26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
- 27ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
- 28ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.
- 29ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
- 30ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ.
Cross references
- Proverbs 3:20 ಜ್ಞಾನೋಕ್ತಿಗಳು 3:20ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
- Genesis 7:11–12 ಆದಿಕಾಂಡ 7:11–12ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು. ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
- Job 37:11–13 ಯೋಬನು 37:11–13ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ. ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ. ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.