Job · chapter 36 · verse 32
Job 36:32 in Kannada
ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
Meghagalinda belakannu muchchu ttaane;adara shabdavu adara vishaya tilisuttade; avugala madhyadalli baruva modadinda prakaashisa dante appanekoduttaane. Pashugalu saha manjina vishayavaagi tilisuttave.
Job 36:32 in English
- King James Version (KJV)
- With clouds he covereth the light; and commandeth it [not to shine] by [the cloud] that cometh betwixt.
- World English Bible (WEB)
- He covers his hands with the lightning, and commands it to strike the mark.
- American Standard Version (ASV)
- He covereth his hands with the lightning, And giveth it a charge that it strike the mark.
- Bible in Basic English (BBE)
- He takes the light in his hands, sending it against the mark.
- Darby Translation (DBY)
- [His] hands he covereth with lightning, and commandeth it where it is to strike.
- Webster's Bible (WBS)
- With clouds he covereth the light; and commandeth it [not to shine] by [the] intervening [cloud] .
- Young's Literal Translation (YLT)
- By two palms He hath covered the light, And layeth a charge over it in meeting,
Read in context
- 30ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ.
- 31ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
- 32ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- 33ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
Cross references
- Psalm 147:8–9 ಕೀರ್ತನೆಗಳು 147:8–9ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Job 37:15 ಯೋಬನು 37:15ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- Psalm 18:11 ಕೀರ್ತನೆಗಳು 18:11ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- Job 26:9 ಯೋಬನು 26:9ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
- Acts 27:20 ಅಪೊಸ್ತಲರ ಕೃತ್ಯಗಳು 27:20ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
- Exodus 10:21–23 ವಿಮೋಚನಕಾಂಡ 10:21–23ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು. ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು. ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- Job 37:12 ಯೋಬನು 37:12ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.