Job · chapter 36 · verse 33
Job 36:33 in Kannada
ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
Adara shabdavu adara vishaya tilisuttade; avugala madhyadalli baruva modadinda prakaashisa dante appanekoduttaane. Pashugalu saha manjina vishayavaagi tilisuttave.
Job 36:33 in English
- King James Version (KJV)
- The noise thereof sheweth concerning it, the cattle also concerning the vapour.
- World English Bible (WEB)
- Its noise tells about him, and the livestock also, concerning the storm that comes up.
- American Standard Version (ASV)
- The noise thereof telleth concerning him, The cattle also concerning [the storm] that cometh up.
- Bible in Basic English (BBE)
- The thunder makes clear his passion, and the storm gives news of his wrath.
- Darby Translation (DBY)
- His thundering declareth concerning him; the cattle even, concerning its coming.
- Webster's Bible (WBS)
- The noise of it showeth concerning it, the cattle also concerning the vapor.
- Young's Literal Translation (YLT)
- He sheweth by it [to] his friend substance, Anger against perversity.
Read in context
- 31ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
- 32ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- 33ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
Cross references
- 2 Samuel 22:14 2 ಸಮುವೇಲನು 22:14ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;
- Job 37:2 ಯೋಬನು 37:2ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
- Job 36:29 ಯೋಬನು 36:29ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
- Joel 2:22 ಯೋವೇಲ 2:22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
- 1 Kings 18:41–45 1 ಅರಸುಗಳು 18:41–45ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು. ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು. ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು. ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Jeremiah 14:4–6 ಯೆರೆಮೀಯ 14:4–6ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Joel 1:18 ಯೋವೇಲ 1:18ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.