Job · chapter 36 · verse 5
Job 36:5 in Kannada
ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.
Igo, devaru balishthanaagiddu yaarannoo tiraskaara maaduvadilla.
Job 36:5 in English
- King James Version (KJV)
- Behold, God [is] mighty, and despiseth not [any: he is] mighty in strength [and] wisdom.
- World English Bible (WEB)
- “Behold, God is mighty, and doesn’t despise anyone. He is mighty in strength of understanding.
- American Standard Version (ASV)
- Behold, God is mighty, and despiseth not any: He is mighty in strength of understanding.
- Bible in Basic English (BBE)
- Truly, God gives up the hard-hearted, and will not give life to the sinner.
- Darby Translation (DBY)
- Lo, God is mighty, but despiseth not [any]; mighty in strength of understanding:
- Webster's Bible (WBS)
- Behold, God [is] mighty, and despiseth not [any] : [he is] mighty in strength [and] wisdom.
- Young's Literal Translation (YLT)
- Lo, God [is] mighty, and despiseth not, Mighty [in] power [and] heart.
Read in context
- 3ನನ್ನ ತಿಳುವಳಿಕೆಯನ್ನು ದೂರದಿಂದ ತಕ್ಕೊಂಡು ಬರುವೆನು; ನನ್ನ ನಿರ್ಮಾಣಿಕನಿಗೆ ನೀತಿಯನ್ನು ಸಲ್ಲಿಸುವೆನು.
- 4ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
- 5ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.
- 6ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.
- 7ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
Cross references
- Psalm 22:24 ಕೀರ್ತನೆಗಳು 22:24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- Job 37:23 ಯೋಬನು 37:23ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Psalm 147:5 ಕೀರ್ತನೆಗಳು 147:5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- Job 12:13–16 ಯೋಬನು 12:13–16ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ. ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ. ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ. ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- Job 9:14 ಯೋಬನು 9:14ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
- Job 31:13 ಯೋಬನು 31:13ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
- Job 26:12–14 ಯೋಬನು 26:12–14ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ. ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು. ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.