Job · chapter 36 · verse 7
Job 36:7 in Kannada
ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
Neetivantarinda tanna kannugalannu tolagisuvadilla. Avaru arasugala sangada sinhaasanadalli iddaare. Haudu, aatanu avarannu, endendigoo sthirapadisuttaane. Avaru unnatakkerisalpattiddaare.
Job 36:7 in English
- King James Version (KJV)
- He withdraweth not his eyes from the righteous: but with kings [are they] on the throne; yea, he doth establish them for ever, and they are exalted.
- World English Bible (WEB)
- He doesn’t withdraw his eyes from the righteous, but with kings on the throne, he sets them forever, and they are exalted.
- American Standard Version (ASV)
- He withdraweth not his eyes from the righteous: But with kings upon the throne He setteth them for ever, and they are exalted.
- Bible in Basic English (BBE)
- Lifting them up to the seat of kings, and making them safe for ever.
- Darby Translation (DBY)
- He withdraweth not his eyes from the righteous, but with kings on the throne doth he even set them for ever; and they are exalted.
- Webster's Bible (WBS)
- He withdraweth not his eyes from the righteous: but with kings [are they] on the throne; yes, he doth establish them for ever, and they are exalted.
- Young's Literal Translation (YLT)
- He withdraweth not from the righteous His eyes, And [from] kings on the throne, And causeth them to sit for ever, and they are high,
Read in context
- 5ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.
- 6ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.
- 7ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
- 8ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
- 9ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
Cross references
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- Psalm 33:18 ಕೀರ್ತನೆಗಳು 33:18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Esther 10:3 ಎಸ್ತೇರಳು 10:3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- Job 42:12 ಯೋಬನು 42:12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Genesis 41:40 ಆದಿಕಾಂಡ 41:40ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Psalm 112:7–10 ಕೀರ್ತನೆಗಳು 112:7–10ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು. ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು. ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.