Job · chapter 36 · verse 9
Job 36:9 in Kannada
ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
Avara krutyavannoo droha galannoo avugalalli balagondarendu avarige torisuttaane.
Job 36:9 in English
- King James Version (KJV)
- Then he sheweth them their work, and their transgressions that they have exceeded.
- World English Bible (WEB)
- then he shows them their work, and their transgressions, that they have behaved themselves proudly.
- American Standard Version (ASV)
- Then he showeth them their work, And their transgressions, that they have behaved themselves proudly.
- Bible in Basic English (BBE)
- Then he makes clear to them what they have done, even their evil works in which they have taken pride.
- Darby Translation (DBY)
- Then he sheweth them their work, and their transgressions, because they have increased.
- Webster's Bible (WBS)
- Then he showeth them their work, and their transgressions that they have exceeded.
- Young's Literal Translation (YLT)
- Then He declareth to them their work, And their transgressions, Because they have become mighty,
Read in context
- 7ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
- 8ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
- 9ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
- 10ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
- 11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
Cross references
- 1 Corinthians 11:32 1 ಕೊರಿಂಥದವರಿಗೆ 11:32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- Job 15:25 ಯೋಬನು 15:25ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
- Lamentations 3:39–40 ಪ್ರಲಾಪಗಳು 3:39–40ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ? ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- Luke 15:17–19 ಲೂಕನು 15:17–19ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
- Isaiah 59:12 ಯೆಶಾಯ 59:12ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
- 2 Chronicles 33:11–13 2 ಪೂರ್ವಕಾಲವೃತ್ತಾಂತ 33:11–13ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- Deuteronomy 4:21–22 ಧರ್ಮೋಪದೇಶಕಾಂಡ 4:21–22ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು. ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Ezekiel 18:28–31 ಯೆಹೆಜ್ಕೇಲನು 18:28–31ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು. ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ. ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Job 10:2 ಯೋಬನು 10:2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.