Job · chapter 37 · verse 1
Job 37:1 in Kannada
ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.
Idakkoskara nanna hrudayavu nadugi tanna sthaladinda kadaluttade.
Job 37:1 in English
- King James Version (KJV)
- At this also my heart trembleth, and is moved out of his place.
- World English Bible (WEB)
- “Yes, at this my heart trembles, and is moved out of its place.
- American Standard Version (ASV)
- Yea, at this my heart trembleth, And is moved out of its place.
- Bible in Basic English (BBE)
- At this my heart is shaking; it is moved out of its place.
- Darby Translation (DBY)
- Aye, my heart trembleth at this also, and leapeth up out of its place:
- Webster's Bible (WBS)
- At this also my heart trembleth, and is moved out of its place.
- Young's Literal Translation (YLT)
- Also, at this my heart trembleth, And it moveth from its place.
Read in context
- 1ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.
- 2ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
- 3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
Cross references
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- Job 4:14 ಯೋಬನು 4:14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
- Job 21:6 ಯೋಬನು 21:6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- Acts 16:29 ಅಪೊಸ್ತಲರ ಕೃತ್ಯಗಳು 16:29ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Matthew 28:2–4 ಮತ್ತಾಯನು 28:2–4ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
- Habakkuk 3:16 ಹಬಕ್ಕೂಕ 3:16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- Acts 16:26 ಅಪೊಸ್ತಲರ ಕೃತ್ಯಗಳು 16:26ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Daniel 10:7–8 ದಾನಿಯೇಲನು 10:7–8ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು. ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
- Job 38:1 ಯೋಬನು 38:1ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--