Job · chapter 37 · verse 10
Job 37:10 in Kannada
ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.
Devara shvaasadinda neeru gadde aaguvadu; vistaaravaada neeru mudurikolluvadu.
Job 37:10 in English
- King James Version (KJV)
- By the breath of God frost is given: and the breadth of the waters is straitened.
- World English Bible (WEB)
- By the breath of God, ice is given, and the width of the waters is frozen.
- American Standard Version (ASV)
- By the breath of God ice is given; And the breadth of the waters is straitened.
- Bible in Basic English (BBE)
- By the breath of God ice is made, and the wide waters are shut in.
- Darby Translation (DBY)
- By the breath of God ice is given; and the breadth of the waters is straitened.
- Webster's Bible (WBS)
- By the breath of God frost is given: and the breadth of the waters is straitened.
- Young's Literal Translation (YLT)
- From the breath of God is frost given, And the breadth of waters is straitened,
Read in context
- 8ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ.
- 9ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ.
- 10ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.
- 11ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.
- 12ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.
Cross references
- Job 38:29–30 ಯೋಬನು 38:29–30ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು? ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
- Psalm 147:16–18 ಕೀರ್ತನೆಗಳು 147:16–18ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು? ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
- Psalm 78:47 ಕೀರ್ತನೆಗಳು 78:47ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ