Job · chapter 37 · verse 11
Job 37:11 in Kannada
ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.
Neeru hoyyuvikeyinda modavannu bhaaramaaduttaane; aatanu tanna belakina meghavannu chadarisuttaane.
Job 37:11 in English
- King James Version (KJV)
- Also by watering he wearieth the thick cloud: he scattereth his bright cloud:
- World English Bible (WEB)
- Yes, he loads the thick cloud with moisture. He spreads abroad the cloud of his lightning.
- American Standard Version (ASV)
- Yea, he ladeth the thick cloud with moisture; He spreadeth abroad the cloud of his lightning:
- Bible in Basic English (BBE)
- The thick cloud is weighted with thunder-flame, and the cloud sends out its light;
- Darby Translation (DBY)
- Also with plentiful moisture he loadeth the thick clouds, his light dispels the cloud;
- Webster's Bible (WBS)
- Also by watering he wearieth the thick cloud: he scattereth his bright cloud:
- Young's Literal Translation (YLT)
- Yea, by filling He doth press out a cloud, Scatter a cloud doth His light.
Read in context
- 9ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ.
- 10ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.
- 11ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.
- 12ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.
- 13ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
Cross references
- Job 36:27–30 ಯೋಬನು 36:27–30ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ. ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ. ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು? ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Job 36:32 ಯೋಬನು 36:32ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- Isaiah 18:4 ಯೆಶಾಯ 18:4ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.