Job · chapter 37 · verse 16
Job 37:16 in Kannada
ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
Modagala toogaatavannoo tiluvalikeyalli sampoornana adbhutagalannoo tilu kollutteeyo?
Job 37:16 in English
- King James Version (KJV)
- Dost thou know the balancings of the clouds, the wondrous works of him which is perfect in knowledge?
- World English Bible (WEB)
- Do you know the workings of the clouds, the wondrous works of him who is perfect in knowledge?
- American Standard Version (ASV)
- Dost thou know the balancings of the clouds, The wondrous works of him who is perfect in knowledge?
- Bible in Basic English (BBE)
- Have you knowledge of the balancings of the clouds, the wonders of him who has all wisdom?
- Darby Translation (DBY)
- Dost thou know about the balancings of the clouds, the wondrous works of him that is perfect in knowledge?
- Webster's Bible (WBS)
- Dost thou know the balancings of the clouds, the wondrous works of him who is perfect in knowledge?
- Young's Literal Translation (YLT)
- Dost thou know the balancings of a cloud? The wonders of the Perfect in knowledge?
Read in context
- 14ಓ ಯೋಬನೇ, ಇದಕ್ಕೆ ಕಿವಿಗೊಡು, ಮೌನ ವಾಗಿ ನಿಂತು ದೇವರ ಅದ್ಭುತಗಳನ್ನು ಗ್ರಹಿಸಿಕೋ.
- 15ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?
- 16ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
- 17ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?
- 18ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
Cross references
- Job 36:4 ಯೋಬನು 36:4ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
- Jeremiah 10:12–13 ಯೆರೆಮೀಯ 10:12–13ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Proverbs 3:19–20 ಜ್ಞಾನೋಕ್ತಿಗಳು 3:19–20ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು. ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
- Job 36:29 ಯೋಬನು 36:29ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Psalm 147:5 ಕೀರ್ತನೆಗಳು 147:5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
- Job 26:8 ಯೋಬನು 26:8ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- Psalm 104:2–3 ಕೀರ್ತನೆಗಳು 104:2–3ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ. ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.