Job · chapter 37 · verse 17
Job 37:17 in Kannada
ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?
Dakshina gaaliyinda bhoomiyu kaayuvaaga ninna vastragalu hege bisiyaaguttave?
Job 37:17 in English
- King James Version (KJV)
- How thy garments [are] warm, when he quieteth the earth by the south [wind]?
- World English Bible (WEB)
- You whose clothing is warm when the earth is still by reason of the south wind?
- American Standard Version (ASV)
- How thy garments are warm, When the earth is still by reason of the south [wind]?
- Bible in Basic English (BBE)
- You, whose clothing is warm, when the earth is quiet because of the south wind,
- Darby Translation (DBY)
- How thy garments become warm when he quieteth the earth by the south wind?
- Webster's Bible (WBS)
- How thy garments [are] warm, when he quieteth the earth by the south [wind] ?
- Young's Literal Translation (YLT)
- How thy garments [are] warm, In the quieting of the earth from the south?
Read in context
- 15ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?
- 16ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
- 17ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?
- 18ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
- 19ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.
Cross references
- Job 6:17 ಯೋಬನು 6:17ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ.
- Job 38:31 ಯೋಬನು 38:31ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
- Luke 12:55 ಲೂಕನು 12:55ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
- Psalm 147:18 ಕೀರ್ತನೆಗಳು 147:18ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.