Job · chapter 37 · verse 18
Job 37:18 in Kannada
ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
Eraka hoyda kannadiya haage balavaagiruva aakaashavannu aatana sangada mandalavaagi neenu vistarisiddeeyo?
Job 37:18 in English
- King James Version (KJV)
- Hast thou with him spread out the sky, [which is] strong, [and] as a molten looking glass?
- World English Bible (WEB)
- Can you, with him, spread out the sky, which is strong as a cast metal mirror?
- American Standard Version (ASV)
- Canst thou with him spread out the sky, Which is strong as a molten mirror?
- Bible in Basic English (BBE)
- Will you, with him, make the skies smooth, and strong as a polished looking-glass?
- Darby Translation (DBY)
- Hast thou with him spread out the sky, firm, like a molten mirror?
- Webster's Bible (WBS)
- Hast thou with him spread out the sky [which is] strong, [and] as a molten looking-glass?
- Young's Literal Translation (YLT)
- Thou hast made an expanse with Him For the clouds — strong as a hard mirror!
Read in context
- 16ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
- 17ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?
- 18ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
- 19ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.
- 20ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
Cross references
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- Psalm 104:2 ಕೀರ್ತನೆಗಳು 104:2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Exodus 38:8 ವಿಮೋಚನಕಾಂಡ 38:8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Genesis 1:6–8 ಆದಿಕಾಂಡ 1:6–8ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು. ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು. ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
- Job 9:8–9 ಯೋಬನು 9:8–9ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ. ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
- Isaiah 40:12 ಯೆಶಾಯ 40:12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
- Psalm 150:1 ಕೀರ್ತನೆಗಳು 150:1ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
- Proverbs 8:27 ಜ್ಞಾನೋಕ್ತಿಗಳು 8:27ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
- Psalm 148:4–6 ಕೀರ್ತನೆಗಳು 148:4–6ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.