Job · chapter 37 · verse 2
Job 37:2 in Kannada
ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
Aatana baayinda horaduva dhvaniya shabdada svaravannu lakshyakottu keliri.
Job 37:2 in English
- King James Version (KJV)
- Hear attentively the noise of his voice, and the sound [that] goeth out of his mouth.
- World English Bible (WEB)
- Hear, oh, hear the noise of his voice, the sound that goes out of his mouth.
- American Standard Version (ASV)
- Hear, oh, hear the noise of his voice, And the sound that goeth out of his mouth.
- Bible in Basic English (BBE)
- Give ear to the rolling noise of his voice; to the hollow sound which goes out of his mouth.
- Darby Translation (DBY)
- Hear attentively the roar of his voice, and the murmur going forth from his mouth.
- Webster's Bible (WBS)
- Hear attentively the noise of his voice, and the sound [that] goeth out of his mouth.
- Young's Literal Translation (YLT)
- Hearken diligently to the trembling of His voice, Yea, the sound from His mouth goeth forth.
Read in context
- 1ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.
- 2ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
- 3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
- 4ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
Cross references
- Job 36:33 ಯೋಬನು 36:33ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- Job 37:5 ಯೋಬನು 37:5ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
- Job 38:1 ಯೋಬನು 38:1ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--
- Psalm 104:7 ಕೀರ್ತನೆಗಳು 104:7ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
- Exodus 19:16–19 ವಿಮೋಚನಕಾಂಡ 19:16–19ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Psalm 29:3–9 ಕೀರ್ತನೆಗಳು 29:3–9ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ. ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು. ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ. ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ. ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ. ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ. ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- Job 36:29 ಯೋಬನು 36:29ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?