Job · chapter 37 · verse 20
Job 37:20 in Kannada
ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
Naanu maataaduttenendu aatanige tilisalpadabeko? Manushyanu maataadidare nija vaagi nungalpaduvanu.
Job 37:20 in English
- King James Version (KJV)
- Shall it be told him that I speak? if a man speak, surely he shall be swallowed up.
- World English Bible (WEB)
- Will it be told him that I would speak? Or should a man wish that he were swallowed up?
- American Standard Version (ASV)
- Shall it be told him that I would speak? Or should a man wish that he were swallowed up?
- Bible in Basic English (BBE)
- How may he have knowledge of my desire for talk with him? or did any man ever say, May destruction come on me?
- Darby Translation (DBY)
- Shall it be told him if I would speak? if a man [so] say, surely he shall be swallowed up.
- Webster's Bible (WBS)
- Shall it be told him that I speak? If a man shall speak, surely he will be swallowed up.
- Young's Literal Translation (YLT)
- Is it declared to Him that I speak? If a man hath spoken, surely he is swallowed up.
Read in context
- 18ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
- 19ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.
- 20ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
- 21ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.
- 22ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
Cross references
- Job 11:7–8 ಯೋಬನು 11:7–8ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ? ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
- Job 6:3 ಯೋಬನು 6:3ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
- Psalm 139:4 ಕೀರ್ತನೆಗಳು 139:4ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
- Matthew 12:36–37 ಮತ್ತಾಯನು 12:36–37ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.