Skip to content
ThuthiThuthiThuthi
Job · chapter 37 · verse 21

Job 37:21 in Kannada

ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.

Aadare eega avaru modagalalli holeyuva belakannu noduvadilla; gaaliyu haadu avu galannu nirmala maaduvadu.

Job 37:21 in English

King James Version (KJV)
And now [men] see not the bright light which [is] in the clouds: but the wind passeth, and cleanseth them.
World English Bible (WEB)
Now men don’t see the light which is bright in the skies, but the wind passes, and clears them.
American Standard Version (ASV)
And now men see not the light which is bright in the skies; But the wind passeth, and cleareth them.
Bible in Basic English (BBE)
And now the light is not seen, for it is dark because of the clouds; but a wind comes, clearing them away.
Darby Translation (DBY)
And now [men] see not the light as it gleameth, it is [hidden] in the skies. But the wind passeth by and cleareth them.
Webster's Bible (WBS)
And now [men] see not the bright light which [is] in the clouds: but the wind passeth, and cleanseth them.
Young's Literal Translation (YLT)
And now, they have not seen the light, Bright it [is] in the clouds, And the wind hath passed by and cleanseth them.

Read in context

  1. 19ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.
  2. 20ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
  3. 21ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.
  4. 22ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
  5. 23ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
Read all of Job 37

Cross references

Original words (Hebrew)

Job 37:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.