Job · chapter 37 · verse 24
Job 37:24 in Kannada
ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
Aada darinda manushyaru aatanige bhayapaduttaare; hrudayadalli jnyaanigalaadavarellarannu aatanu lakshisuvadilla.
Job 37:24 in English
- King James Version (KJV)
- Men do therefore fear him: he respecteth not any [that are] wise of heart.
- World English Bible (WEB)
- Therefore men revere him. He doesn’t regard any who are wise of heart.”
- American Standard Version (ASV)
- Men do therefore fear him: He regardeth not any that are wise of heart.
- Bible in Basic English (BBE)
- For this cause men go in fear of him; he has no respect for any who are wise in heart.
- Darby Translation (DBY)
- Men do therefore fear him: he respecteth not any that are wise of heart.
- Webster's Bible (WBS)
- Men therefore fear him: he respecteth not any [that are] wise of heart.
- Young's Literal Translation (YLT)
- Therefore do men fear Him, He seeth not any of the wise of heart.
Read in context
- 22ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
- 23ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- 24ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
Cross references
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- 1 Corinthians 1:26 1 ಕೊರಿಂಥದವರಿಗೆ 1:26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
- Psalm 130:4 ಕೀರ್ತನೆಗಳು 130:4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Matthew 11:25–26 ಮತ್ತಾಯನು 11:25–26ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
- Job 5:13 ಯೋಬನು 5:13ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- Isaiah 5:21 ಯೆಶಾಯ 5:21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- Romans 11:20–22 ರೋಮಾಪುರದವರಿಗೆ 11:20–22ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು; ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ. ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.