Job · chapter 37 · verse 3
Job 37:3 in Kannada
ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
Ellaa aakaashada kelage aatanu adannu nadisuttaane. Tanna minchannu bhoomiya anchugala varege nadisuttaane.
Job 37:3 in English
- King James Version (KJV)
- He directeth it under the whole heaven, and his lightning unto the ends of the earth.
- World English Bible (WEB)
- He sends it out under the whole sky, and his lightning to the ends of the earth.
- American Standard Version (ASV)
- He sendeth it forth under the whole heaven, And his lightning unto the ends of the earth.
- Bible in Basic English (BBE)
- He sends it out through all the heaven, and his thunder-flame to the ends of the earth.
- Darby Translation (DBY)
- He sendeth it forth under the whole heaven, and his lightning unto the ends of the earth.
- Webster's Bible (WBS)
- He directeth it under the whole heaven, and his lightning to the ends of the earth.
- Young's Literal Translation (YLT)
- Under the whole heavens He directeth it, And its light [is] over the skirts of the earth.
Read in context
- 1ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.
- 2ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
- 3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
- 4ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
- 5ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
Cross references
- Job 38:13 ಯೋಬನು 38:13ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
- Matthew 24:27 ಮತ್ತಾಯನು 24:27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
- Isaiah 11:12 ಯೆಶಾಯ 11:12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
- Psalm 97:4 ಕೀರ್ತನೆಗಳು 97:4ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
- Psalm 77:13 ಕೀರ್ತನೆಗಳು 77:13ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.