Job · chapter 37 · verse 4
Job 37:4 in Kannada
ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
Adara taruvaaya shabdavu garjisuttade; tanna mahattina shabdadinda guduguttaane. Aatana shabda kelalpaduvaaga avu galannu hindegeyuvadilla.
Job 37:4 in English
- King James Version (KJV)
- After it a voice roareth: he thundereth with the voice of his excellency; and he will not stay them when his voice is heard.
- World English Bible (WEB)
- After it a voice roars. He thunders with the voice of his majesty. He doesn’t hold back anything when his voice is heard.
- American Standard Version (ASV)
- After it a voice roareth; He thundereth with the voice of his majesty; And he restraineth not [the lightnings] when his voice is heard.
- Bible in Basic English (BBE)
- After it a voice is sounding, thundering out the word of his power; he does not keep back his thunder-flames; from his mouth his voice is sounding.
- Darby Translation (DBY)
- After it a voice roareth: he thundereth with the voice of his excellency, and holdeth not back the flashes when his voice is heard.
- Webster's Bible (WBS)
- After it a voice roareth: he thundereth with the voice of his excellence; and he will not stay them when his voice is heard.
- Young's Literal Translation (YLT)
- After it roar doth a voice — He thundereth with the voice of His excellency, And He doth not hold them back, When His voice is heard.
Read in context
- 2ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
- 3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
- 4ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
- 5ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
- 6ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
Cross references
- Psalm 68:33 ಕೀರ್ತನೆಗಳು 68:33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
- Psalm 29:3–9 ಕೀರ್ತನೆಗಳು 29:3–9ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ. ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು. ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ. ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ. ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ. ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ. ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- Exodus 15:7–8 ವಿಮೋಚನಕಾಂಡ 15:7–8ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು. ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
- Job 36:27–33 ಯೋಬನು 36:27–33ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ. ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ. ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು? ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ. ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ. ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ. ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.