Job · chapter 37 · verse 5
Job 37:5 in Kannada
ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
Devaru aashcharyavaagi tanna shabdadinda guduguttaane; naavu grahisada mahattugalannu aatanu maaduttaane.
Job 37:5 in English
- King James Version (KJV)
- God thundereth marvellously with his voice; great things doeth he, which we cannot comprehend.
- World English Bible (WEB)
- God thunders marvelously with his voice. He does great things, which we can’t comprehend.
- American Standard Version (ASV)
- God thundereth marvellously with his voice; Great things doeth he, which we cannot comprehend.
- Bible in Basic English (BBE)
- He does wonders, more than may be searched out; great things of which we have no knowledge;
- Darby Translation (DBY)
- God thundereth marvellously with his voice, doing great things which we do not comprehend.
- Webster's Bible (WBS)
- God thundereth marvelously with his voice; great things he doeth, which we cannot comprehend.
- Young's Literal Translation (YLT)
- God thundereth with His voice wonderfully, Doing great things and we know not.
Read in context
- 3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
- 4ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
- 5ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
- 6ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
- 7ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ
Cross references
- Job 5:9 ಯೋಬನು 5:9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Ecclesiastes 3:11 ಪ್ರಸಂಗಿ 3:11ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
- Job 9:10 ಯೋಬನು 9:10ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
- Isaiah 40:28 ಯೆಶಾಯ 40:28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- Job 36:26 ಯೋಬನು 36:26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
- Job 26:14 ಯೋಬನು 26:14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Job 11:7 ಯೋಬನು 11:7ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
- Isaiah 40:21–22 ಯೆಶಾಯ 40:21–22ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ? ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- 2 Samuel 22:14–15 2 ಸಮುವೇಲನು 22:14–15ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು; ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;