Job · chapter 37 · verse 6
Job 37:6 in Kannada
ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
Aatanu himakkoo malegariyuvikegoo maleya balavaada hoyyuvikegoo bhoomiya mele beelu annalaagi
Job 37:6 in English
- King James Version (KJV)
- For he saith to the snow, Be thou [on] the earth; likewise to the small rain, and to the great rain of his strength.
- World English Bible (WEB)
- For he says to the snow, ‘Fall on the earth,’ likewise to the shower of rain, and to the showers of his mighty rain.
- American Standard Version (ASV)
- For he saith to the snow, Fall thou on the earth; Likewise to the shower of rain, And to the showers of his mighty rain.
- Bible in Basic English (BBE)
- For he says to the snow, Make the earth wet; and to the rain-storm, Come down.
- Darby Translation (DBY)
- For he saith to the snow, Fall on the earth! and to the pouring rain, even the pouring rains of his might.
- Webster's Bible (WBS)
- For he saith to the snow, Be thou [on] the earth; likewise to the small rain, and to the great rain of his strength.
- Young's Literal Translation (YLT)
- For to snow He saith, 'Be [on] the earth.' And the small rain and great rain of His power.
Read in context
- 4ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
- 5ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
- 6ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
- 7ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ
- 8ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ.
Cross references
- Job 36:27 ಯೋಬನು 36:27ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
- Job 38:22 ಯೋಬನು 38:22ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
- Ezekiel 13:13 ಯೆಹೆಜ್ಕೇಲನು 13:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
- Psalm 147:16–18 ಕೀರ್ತನೆಗಳು 147:16–18ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು? ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
- Ezra 10:9 ಎಜ್ರನು 10:9ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
- Genesis 7:10–12 ಆದಿಕಾಂಡ 7:10–12ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು. ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು. ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
- Amos 9:6 ಆಮೋಸ 9:6ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
- Proverbs 28:3 ಜ್ಞಾನೋಕ್ತಿಗಳು 28:3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
- Ezra 10:13 ಎಜ್ರನು 10:13ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- Ezekiel 13:11 ಯೆಹೆಜ್ಕೇಲನು 13:11ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
- Matthew 7:25–27 ಮತ್ತಾಯನು 7:25–27ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.