Job · chapter 37 · verse 7
Job 37:7 in Kannada
ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ
Aatana krutyavannu janarellaru tilukolluva haage ellaa manushyara kaiyannu mudrisuttaane
Job 37:7 in English
- King James Version (KJV)
- He sealeth up the hand of every man; that all men may know his work.
- World English Bible (WEB)
- He seals up the hand of every man, that all men whom he has made may know it.
- American Standard Version (ASV)
- He sealeth up the hand of every man, That all men whom he hath made may know [it].
- Bible in Basic English (BBE)
- He puts an end to the work of every man, so that all may see his work.
- Darby Translation (DBY)
- He sealeth up the hand of every man; that all men may know his work.
- Webster's Bible (WBS)
- He sealeth up the hand of every man; that all men may know his work.
- Young's Literal Translation (YLT)
- Into the hand of every man he sealeth, For the knowledge by all men of His work.
Read in context
- 5ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
- 6ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
- 7ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ
- 8ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ.
- 9ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ.
Cross references
- Psalm 111:2 ಕೀರ್ತನೆಗಳು 111:2ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
- Psalm 109:27 ಕೀರ್ತನೆಗಳು 109:27ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
- Psalm 92:4 ಕೀರ್ತನೆಗಳು 92:4ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
- Job 36:24 ಯೋಬನು 36:24ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Ecclesiastes 8:17 ಪ್ರಸಂಗಿ 8:17ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- Psalm 46:8 ಕೀರ್ತನೆಗಳು 46:8ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
- Psalm 64:9 ಕೀರ್ತನೆಗಳು 64:9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- Job 9:7 ಯೋಬನು 9:7ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
- Job 5:12 ಯೋಬನು 5:12ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.