Job · chapter 38 · verse 10
Job 38:10 in Kannada
ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.
Adakke nanna nemavannu nirnayisidenu; adakke aguligalannoo baagalu galannoo ittenu.
Job 38:10 in English
- King James Version (KJV)
- And brake up for it my decreed [place], and set bars and doors,
- World English Bible (WEB)
- marked out for it my bound, set bars and doors,
- American Standard Version (ASV)
- And marked out for it my bound, And set bars and doors,
- Bible in Basic English (BBE)
- Ordering a fixed limit for it, with locks and doors;
- Darby Translation (DBY)
- When I cut out for it my boundary, and set bars and doors,
- Webster's Bible (WBS)
- And broke up for it my decreed [place] , and set bars and doors,
- Young's Literal Translation (YLT)
- And I measure over it My statute, And place bar and doors,
Read in context
- 8ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?
- 9ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ
- 10ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.
- 11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- 12ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
Cross references
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Psalm 104:9 ಕೀರ್ತನೆಗಳು 104:9ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
- Job 26:10 ಯೋಬನು 26:10ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
- Psalm 33:7 ಕೀರ್ತನೆಗಳು 33:7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- Genesis 1:9–10 ಆದಿಕಾಂಡ 1:9–10ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು. ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Genesis 9:15 ಆದಿಕಾಂಡ 9:15ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.