Job · chapter 38 · verse 11
Job 38:11 in Kannada
ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
Illiya varege bandu munduvariya koodadu; illi ninna teregala ahankaara nillali andenu.
Job 38:11 in English
- King James Version (KJV)
- And said, Hitherto shalt thou come, but no further: and here shall thy proud waves be stayed?
- World English Bible (WEB)
- and said, ‘You may come here, but no further. Your proud waves shall be stopped here’?
- American Standard Version (ASV)
- And said, Hitherto shalt thou come, but no further; And here shall thy proud waves be stayed?
- Bible in Basic English (BBE)
- And said, So far you may come, and no farther; and here the pride of your waves will be stopped?
- Darby Translation (DBY)
- And said, Hitherto shalt thou come and no further, and here shall thy proud waves be stayed?
- Webster's Bible (WBS)
- And said, Hitherto shalt thou come, but no further: and here shall thy proud waves be stayed.
- Young's Literal Translation (YLT)
- And say, 'Hitherto come thou, and add not, And a command is placed On the pride of thy billows.'
Read in context
- 9ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ
- 10ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.
- 11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- 12ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
- 13ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
Cross references
- Psalm 89:9 ಕೀರ್ತನೆಗಳು 89:9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
- Proverbs 8:29 ಜ್ಞಾನೋಕ್ತಿಗಳು 8:29ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Psalm 65:6–7 ಕೀರ್ತನೆಗಳು 65:6–7ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ, ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Luke 8:32–33 ಲೂಕನು 8:32–33ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
- Mark 4:39–41 ಮಾರ್ಕನು 4:39–41ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು. ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Job 2:6 ಯೋಬನು 2:6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
- Isaiah 27:8 ಯೆಶಾಯ 27:8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- Job 1:22 ಯೋಬನು 1:22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Revelation 20:7–8 ಪ್ರಕಟನೆ 20:7–8ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.