Job · chapter 38 · verse 12
Job 38:12 in Kannada
ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
Ninna divasagalaarabhya beliggege appane kottiyo?
Job 38:12 in English
- King James Version (KJV)
- Hast thou commanded the morning since thy days; [and] caused the dayspring to know his place;
- World English Bible (WEB)
- “Have you commanded the morning in your days, and caused the dawn to know its place,
- American Standard Version (ASV)
- Hast thou commanded the morning since thy days [began], [And] caused the dayspring to know its place;
- Bible in Basic English (BBE)
- Have you, from your earliest days, given orders to the morning, or made the dawn conscious of its place;
- Darby Translation (DBY)
- Hast thou since thy days commanded the morning? hast thou caused the dawn to know its place,
- Webster's Bible (WBS)
- Hast thou commanded the morning since thy days; [and] caused the day-spring to know its place;
- Young's Literal Translation (YLT)
- Hast thou commanded morning since thy days? Causest thou the dawn to know its place?
Read in context
- 10ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.
- 11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- 12ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
- 13ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
- 14ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
Cross references
- Psalm 74:16 ಕೀರ್ತನೆಗಳು 74:16ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
- Psalm 148:3–5 ಕೀರ್ತನೆಗಳು 148:3–5ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
- Genesis 1:5 ಆದಿಕಾಂಡ 1:5ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
- Job 8:9 ಯೋಬನು 8:9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.
- Psalm 136:7–8 ಕೀರ್ತನೆಗಳು 136:7–8ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Luke 1:78 ಲೂಕನು 1:78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Job 15:7 ಯೋಬನು 15:7ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?
- Job 38:21 ಯೋಬನು 38:21ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.
- Job 38:4 ಯೋಬನು 38:4ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.