Job · chapter 38 · verse 13
Job 38:13 in Kannada
ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
Adu bhoomiya anchugalannu hidiyuva haageyoo dushtaru adarolaginda jhaadisalpaduva haageyoo udayakke adara sthalavannu tiliyapadisidiyo?
Job 38:13 in English
- King James Version (KJV)
- That it might take hold of the ends of the earth, that the wicked might be shaken out of it?
- World English Bible (WEB)
- that it might take hold of the ends of the earth, and shake the wicked out of it?
- American Standard Version (ASV)
- That it might take hold of the ends of the earth, And the wicked be shaken out of it?
- Bible in Basic English (BBE)
- So that it might take a grip of the skirts of the earth, shaking all the evil-doers out of it?
- Darby Translation (DBY)
- That it might take hold of the ends of the earth, and the wicked might be shaken out of it?
- Webster's Bible (WBS)
- That it might take hold of the ends of earth, that the wicked might be shaken out of it?
- Young's Literal Translation (YLT)
- To take hold on the skirts of the earth, And the wicked are shaken out of it,
Read in context
- 11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- 12ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
- 13ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
- 14ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
- 15ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
Cross references
- Job 37:3 ಯೋಬನು 37:3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
- Psalm 104:35 ಕೀರ್ತನೆಗಳು 104:35ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Exodus 14:27 ವಿಮೋಚನಕಾಂಡ 14:27ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
- Psalm 104:21–22 ಕೀರ್ತನೆಗಳು 104:21–22ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ. ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
- Psalm 19:4–6 ಕೀರ್ತನೆಗಳು 19:4–6ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ. ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ. ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
- Job 24:13–17 ಯೋಬನು 24:13–17ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು. ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು. ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
- Psalm 139:9–12 ಕೀರ್ತನೆಗಳು 139:9–12ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.