Job · chapter 38 · verse 16
Job 38:16 in Kannada
ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
Neenu samudrada buggegalalli praveshisi illave agaadhavannu hudukuvadaralli neenu tirugaadi diyo?
Job 38:16 in English
- King James Version (KJV)
- Hast thou entered into the springs of the sea? or hast thou walked in the search of the depth?
- World English Bible (WEB)
- “Have you entered into the springs of the sea? Or have you walked in the recesses of the deep?
- American Standard Version (ASV)
- Hast thou entered into the springs of the sea? Or hast thou walked in the recesses of the deep?
- Bible in Basic English (BBE)
- Have you come into the springs of the sea, walking in the secret places of the deep?
- Darby Translation (DBY)
- Hast thou entered as far as the springs of the sea? and hast thou walked in the recesses of the deep?
- Webster's Bible (WBS)
- Hast thou entered into the springs of the sea? or hast thou walked in the search of the depth?
- Young's Literal Translation (YLT)
- Hast thou come in to springs of the sea? And in searching the deep Hast thou walked up and down?
Read in context
- 14ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
- 15ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
- 16ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
- 17ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?
- 18ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.
Cross references
- Proverbs 8:24 ಜ್ಞಾನೋಕ್ತಿಗಳು 8:24ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
- Job 26:5–6 ಯೋಬನು 26:5–6ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ. ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
- Psalm 77:19 ಕೀರ್ತನೆಗಳು 77:19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Jeremiah 51:36 ಯೆರೆಮೀಯ 51:36ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;