Job · chapter 38 · verse 17
Job 38:17 in Kannada
ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?
Ninage maranada baagalugalu tereya lpattavo? Illave maranada neralina baagalugalannu neenu nodidiyo?
Job 38:17 in English
- King James Version (KJV)
- Have the gates of death been opened unto thee? or hast thou seen the doors of the shadow of death?
- World English Bible (WEB)
- Have the gates of death been revealed to you? Or have you seen the gates of the shadow of death?
- American Standard Version (ASV)
- Have the gates of death been revealed unto thee? Or hast thou seen the gates of the shadow of death?
- Bible in Basic English (BBE)
- Have the doors of death been open to you, or have the door-keepers of the dark ever seen you?
- Darby Translation (DBY)
- Have the gates of death been revealed unto thee? and hast thou seen the gates of the shadow of death?
- Webster's Bible (WBS)
- Have the gates of death been opened to thee? or hast thou seen the doors of the shades of death?
- Young's Literal Translation (YLT)
- Revealed to thee were the gates of death? And the gates of death-shade dost thou see?
Read in context
- 15ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
- 16ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
- 17ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?
- 18ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.
- 19ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?
Cross references
- Psalm 9:13 ಕೀರ್ತನೆಗಳು 9:13ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
- Psalm 107:18 ಕೀರ್ತನೆಗಳು 107:18ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
- Job 3:5 ಯೋಬನು 3:5ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
- Job 12:22 ಯೋಬನು 12:22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Psalm 107:10 ಕೀರ್ತನೆಗಳು 107:10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
- Psalm 107:14 ಕೀರ್ತನೆಗಳು 107:14ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- Psalm 116:3 ಕೀರ್ತನೆಗಳು 116:3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
- Amos 5:8 ಆಮೋಸ 5:8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- Matthew 4:16 ಮತ್ತಾಯನು 4:16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.