Job · chapter 38 · verse 18
Job 38:18 in Kannada
ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.
Bhoomiya vistaara galavarege neenu grahisidiyo?idannellaa tilu kondare tiliyapadisu.
Job 38:18 in English
- King James Version (KJV)
- Hast thou perceived the breadth of the earth? declare if thou knowest it all.
- World English Bible (WEB)
- Have you comprehended the earth in its width? Declare, if you know it all.
- American Standard Version (ASV)
- Hast thou comprehended the earth in its breadth? Declare, if thou knowest it all.
- Bible in Basic English (BBE)
- Have you taken note of the wide limits of the earth? Say, if you have knowledge of it all.
- Darby Translation (DBY)
- Hath thine understanding compassed the breadths of the earth? Declare if thou knowest it all.
- Webster's Bible (WBS)
- Hast thou perceived the breadth of the earth? declare if thou knowest it all.
- Young's Literal Translation (YLT)
- Thou hast understanding, Even unto the broad places of earth! Declare — if thou hast known it all.
Read in context
- 16ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
- 17ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?
- 18ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.
- 19ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?
- 20ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ?
Cross references
- Psalm 89:11–12 ಕೀರ್ತನೆಗಳು 89:11–12ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ. ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- Revelation 20:9 ಪ್ರಕಟನೆ 20:9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
- Jeremiah 31:37 ಯೆರೆಮೀಯ 31:37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
- Isaiah 40:28 ಯೆಶಾಯ 40:28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- Job 28:24 ಯೋಬನು 28:24ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
- Psalm 74:17 ಕೀರ್ತನೆಗಳು 74:17ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.