Job · chapter 38 · verse 2
Job 38:2 in Kannada
ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
Tilu valike illada maatugalinda aalochaneyannu kattalaagi maaduva ivanaaru?
Job 38:2 in English
- King James Version (KJV)
- Who [is] this that darkeneth counsel by words without knowledge?
- World English Bible (WEB)
- “Who is this who darkens counsel by words without knowledge?
- American Standard Version (ASV)
- Who is this that darkeneth counsel By words without knowledge?
- Bible in Basic English (BBE)
- Who is this who makes the purpose of God dark by words without knowledge?
- Darby Translation (DBY)
- Who is this that darkeneth counsel by words without knowledge?
- Webster's Bible (WBS)
- Who [is] this that darkeneth counsel by words without knowledge?
- Young's Literal Translation (YLT)
- Who [is] this — darkening counsel, By words without knowledge?
Read in context
- 1ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--
- 2ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
- 3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- 4ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
Cross references
- Job 42:3 ಯೋಬನು 42:3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
- Job 35:16 ಯೋಬನು 35:16ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
- 1 Timothy 1:7 1 ತಿಮೊಥೆಯನಿಗೆ 1:7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
- Job 34:35 ಯೋಬನು 34:35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
- Job 27:11 ಯೋಬನು 27:11ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
- Job 23:4–5 ಯೋಬನು 23:4–5ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
- Job 24:25 ಯೋಬನು 24:25ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
- Job 12:3 ಯೋಬನು 12:3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- Job 26:3 ಯೋಬನು 26:3ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;