Job · chapter 38 · verse 23
Job 38:23 in Kannada
ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.
Avugalannu naanu ikkattina kaalakkaagiyoo samara mattu yuddhagala divasakkaagiyoo ittukondiddene.
Job 38:23 in English
- King James Version (KJV)
- Which I have reserved against the time of trouble, against the day of battle and war?
- World English Bible (WEB)
- which I have reserved against the time of trouble, against the day of battle and war?
- American Standard Version (ASV)
- Which I have reserved against the time of trouble, Against the day of battle and war?
- Bible in Basic English (BBE)
- Which I have kept for the time of trouble, for the day of war and fighting?
- Darby Translation (DBY)
- Which I have reserved for the time of distress, for the day of battle and war?
- Webster's Bible (WBS)
- Which I have reserved against the time of trouble, against the day of battle and war?
- Young's Literal Translation (YLT)
- That I have kept back for a time of distress, For a day of conflict and battle.
Read in context
- 21ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.
- 22ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
- 23ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.
- 24ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
- 25ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
Cross references
- Joshua 10:11 ಯೆಹೋಶುವ 10:11ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Exodus 9:18 ವಿಮೋಚನಕಾಂಡ 9:18ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
- Revelation 16:21 ಪ್ರಕಟನೆ 16:21ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Ezekiel 13:11–13 ಯೆಹೆಜ್ಕೇಲನು 13:11–13ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
- Job 36:13 ಯೋಬನು 36:13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
- Job 36:31 ಯೋಬನು 36:31ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
- Exodus 9:24 ವಿಮೋಚನಕಾಂಡ 9:24ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
- Matthew 7:27 ಮತ್ತಾಯನು 7:27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.