Job · chapter 38 · verse 24
Job 38:24 in Kannada
ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
Belaku bhaagavaa guvantha, moodana gaali bhoomiya mele chaduruvantha, maargavu yaavadu?
Job 38:24 in English
- King James Version (KJV)
- By what way is the light parted, [which] scattereth the east wind upon the earth?
- World English Bible (WEB)
- By what way is the lightning distributed, or the east wind scattered on the earth?
- American Standard Version (ASV)
- By what way is the light parted, Or the east wind scattered upon the earth?
- Bible in Basic English (BBE)
- Which is the way to the place where the wind is measured out, and the east wind sent out over the earth?
- Darby Translation (DBY)
- By what way is the light parted, [and] the east wind scattered upon the earth?
- Webster's Bible (WBS)
- By what way is the light parted, [which] scattereth the east wind upon the earth?
- Young's Literal Translation (YLT)
- Where [is] this, the way light is apportioned? It scattereth an east wind over the earth.
Read in context
- 22ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
- 23ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.
- 24ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
- 25ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
- 26ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
Cross references
- Job 38:12–13 ಯೋಬನು 38:12–13ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ? ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
- Matthew 24:27 ಮತ್ತಾಯನು 24:27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.