Job · chapter 38 · verse 25
Job 38:25 in Kannada
ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
Tumbi hariyuva neerugalannu vibhaaga maadidavaru yaaru? Jalakke dhaaregalannoo gudugugala minchi ge maargavannoo nemisidavanaaru?
Job 38:25 in English
- King James Version (KJV)
- Who hath divided a watercourse for the overflowing of waters, or a way for the lightning of thunder;
- World English Bible (WEB)
- Who has cut a channel for the flood water, or the path for the thunderstorm,
- American Standard Version (ASV)
- Who hath cleft a channel for the waterflood, Or the way for the lightning of the thunder;
- Bible in Basic English (BBE)
- By whom has the way been cut for the flowing of the rain, and the flaming of the thunder;
- Darby Translation (DBY)
- Who hath divided a channel for the rain-flood, and a way for the thunder's flash;
- Webster's Bible (WBS)
- Who hath divided a watercourse for the overflowing of waters, or a way for the lightning of thunder;
- Young's Literal Translation (YLT)
- Who hath divided for the flood a conduit? And a way for the lightning of the voices?
Read in context
- 23ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.
- 24ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
- 25ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
- 26ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
- 27ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
Cross references
- Job 28:26 ಯೋಬನು 28:26ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
- Psalm 29:3–10 ಕೀರ್ತನೆಗಳು 29:3–10ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ. ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು. ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ. ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ. ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ. ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ. ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ. ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- Job 36:27–28 ಯೋಬನು 36:27–28ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ. ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.
- Job 37:3–6 ಯೋಬನು 37:3–6ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ. ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ. ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ. ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ