Job · chapter 38 · verse 26
Job 38:26 in Kannada
ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
Adu manushyanillada bhoomiya meleyoo janarillada aranyadalliyoo suriyuvadu;
Job 38:26 in English
- King James Version (KJV)
- To cause it to rain on the earth, [where] no man [is; on] the wilderness, wherein [there is] no man;
- World English Bible (WEB)
- to cause it to rain on a land where there is no man, on the wilderness, in which there is no man,
- American Standard Version (ASV)
- To cause it to rain on a land where no man is; On the wilderness, wherein there is no man;
- Bible in Basic English (BBE)
- Causing rain to come on a land where no man is living, on the waste land which has no people;
- Darby Translation (DBY)
- To cause it to rain on the earth, where no one is; on the wilderness wherein there is not a man;
- Webster's Bible (WBS)
- To cause it to rain on the earth, [where] no man [is] ; [on] the wilderness in which [there is] no man;
- Young's Literal Translation (YLT)
- To cause [it] to rain on a land — no man, A wilderness — no man in it.
Read in context
- 24ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
- 25ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
- 26ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
- 27ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
- 28ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?
Cross references
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Hebrews 6:7–8 ಇಬ್ರಿಯರಿಗೆ 6:7–8ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Psalm 107:35 ಕೀರ್ತನೆಗಳು 107:35ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
- Isaiah 43:19–20 ಯೆಶಾಯ 43:19–20ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು. ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- Isaiah 35:1–2 ಯೆಶಾಯ 35:1–2ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು. ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Job 36:27 ಯೋಬನು 36:27ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
- Psalm 104:10–14 ಕೀರ್ತನೆಗಳು 104:10–14ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ; ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ. ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ. ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ. ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- Psalm 147:8–9 ಕೀರ್ತನೆಗಳು 147:8–9ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Isaiah 41:18–19 ಯೆಶಾಯ 41:18–19ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು. ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.