Job · chapter 38 · verse 29
Job 38:29 in Kannada
ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು?
Yaavana hotteyolaginda neeru gadde horaduttade? Aakaashada himavannu huttisi davanaaru?
Job 38:29 in English
- King James Version (KJV)
- Out of whose womb came the ice? and the hoary frost of heaven, who hath gendered it?
- World English Bible (WEB)
- Whose womb did the ice come out of? Who has given birth to the gray frost of the sky?
- American Standard Version (ASV)
- Out of whose womb came the ice? And the hoary frost of heaven, who hath gendered it?
- Bible in Basic English (BBE)
- Out of whose body came the ice? and who gave birth to the cold mist of heaven?
- Darby Translation (DBY)
- Out of whose womb cometh the ice? and the hoary frost of heaven, who bringeth it forth?
- Webster's Bible (WBS)
- Out of whose womb came the ice? and the hoary frost of heaven, who hath gendered it?
- Young's Literal Translation (YLT)
- From whose belly came forth the ice? And the hoar-frost of the heavens, Who hath begotten it?
Read in context
- 27ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
- 28ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?
- 29ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು?
- 30ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
- 31ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
Cross references
- Psalm 147:16–17 ಕೀರ್ತನೆಗಳು 147:16–17ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
- Job 37:10 ಯೋಬನು 37:10ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.
- Job 6:16 ಯೋಬನು 6:16ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ.
- Job 38:8 ಯೋಬನು 38:8ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?